ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಘ್ ಬಿಹು ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 15 JAN 2023 9:17AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಘ್ ಬಿಹು ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

 ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು;

“ಮಾಘ್ ಬಿಹು ಹಬ್ಬದ ಶುಭಾಶಯಗಳು. ಈ ಹಬ್ಬವು ಪ್ರಕೃತಿಯೊಂದಿಗಿನ ನಮ್ಮ ಬಂಧವನ್ನು ಆಳಗೊಳಿಸುತ್ತದೆ ಮತ್ತು ಸಂತೋಷದ ವಾತಾವರಣವನ್ನು ಹೆಚ್ಚಿಸುತ್ತದೆ ಎಂದು ನಾನು ಭಾವಿಸುತ್ತೇನೆ,’’ ಎಂದು ಹೇಳಿದ್ದಾರೆ.

***


(Release ID: 1891457)