ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲರಿಗೂ, ಅದರಲ್ಲಿಯೂ ವಿಶೇಷವಾಗಿ ತಮಿಳು ಜನರಿಗೆ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
Posted On:
15 JAN 2023 9:14AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೊಂಗಲ್ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ವಿಶೇಷವಾಗಿ ತಮಿಳು ಜನರಿಗೆ ಶುಭಾಶಯ ಕೋರಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಹೇಳಿದ್ದು ಹೀಗೆ:
ಎಲ್ಲರಿಗೂ, ವಿಶೇಷವಾಗಿ ವಿಶ್ವದಾದ್ಯಂತದ ತಮಿಳು ಜನರಿಗೆ ಪೊಂಗಲ್ ಹಬ್ಬದ ಶುಭಾಶಯಗಳು. ಈ ಪೊಂಗಲ್ ಹಬ್ಬವು ನಮ್ಮೆಲ್ಲರ ಜೀವನದಲ್ಲಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಶುಭ ಹಾರೈಸುತ್ತೇನೆ.
***
(Release ID: 1891460)
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam