ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

 ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಕರ ಸಂಕ್ರಾಂತಿಯಂದು ಜನರಿಗೆ ಶುಭಾಶಯ ಕೋರಿದ್ದಾರೆ.

ಪ್ರಕಟಣಾ ದಿನಾಂಕ: 15 JAN 2023 9:10AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿಯ ಹಬ್ಬದ ಈ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳು ಹೇಳಿದ್ದು ಹೀಗೆ: 

"ಮಕರ ಸಂಕ್ರಾಂತಿಗೆ ಎಲ್ಲರಿಗೂ ಶುಭವಾಗಲಿ."

***


(ಪ್ರಕಟಣೆ ಐ.ಡಿ.: 1891461) ವಿಸಿಟರ್ ಕೌಂಟರ್ : 185