ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಎಕ್ಸಾಮ್ ವಾರಿಯರ್ಸ್ ಪುಸ್ತಕದಿಂದ ಪರೀಕ್ಷಾ ತಯಾರಿಯ ಸಮಯದಲ್ಲಿ ಪೋಷಕರ ರಚನಾತ್ಮಕ ಪಾತ್ರದ ಬಗ್ಗೆ ಆಸಕ್ತಿದಾಯಕ ಸಂಕಲನವನ್ನು ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 19 JAN 2023 2:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಕ್ಸಾಮ್ ವಾರಿಯರ್ಸ್ ಪುಸ್ತಕದಿಂದ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಸಂಕಲನವನ್ನು ಹಂಚಿಕೊಂಡಿದ್ದಾರೆ.

 narendramodi_in ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ,

"ಪರೀಕ್ಷಾ ತಯಾರಿಯ ಸಮಯದಲ್ಲಿ ಪೋಷಕರ ರಚನಾತ್ಮಕ ಪಾತ್ರದ ಬಗ್ಗೆ ಆಸಕ್ತಿದಾಯಕ ಸಂಕಲನ. #ExamWarriors" ಇದಾಗಿದೆ ಎಂದಿದ್ದಾರೆ.

***** 


(रिलीज़ आईडी: 1892199) आगंतुक पटल : 139
इस विज्ञप्ति को इन भाषाओं में पढ़ें: Tamil , English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Telugu , Malayalam