ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರು ಮೇಘಾಲಯದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯ ಕೋರಿದ್ದಾರೆ. 

Posted On: 21 JAN 2023 10:07AM by PIB Bengaluru

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮೇಘಾಲಯದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯ ಕೋರಿದರು.

ಪ್ರಧಾನಮಂತ್ರಿಯವರು ತಮ್ಮ ಟ್ವೀಟರ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ;

"ಮೇಘಾಲಯದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯಗಳು. ಈ ರಾಜ್ಯವು ಅದರ ಸ್ಪಂದನಶೀಲ ಸಂಸ್ಕೃತಿಗೆ, ಅದರಲ್ಲೂ ವಿಶೇಷವಾಗಿ ಸಂಗೀತ, ಕಲೆ ಮತ್ತು ಕ್ರೀಡೆಗಳಲ್ಲಿನ ಉತ್ಸಾಹಕ್ಕೆ ಹೆಸರುವಾಸಿಯಾಗಿದೆ. ಮೇಘಾಲಯದ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಮುಂಬರುವ ವರ್ಷಗಳಲ್ಲಿ ಮೇಘಾಲಯದ ನಿರಂತರ ಪ್ರಗತಿಗಾಗಿ ನಾನು ಪ್ರಾರ್ಥಿಸುತ್ತೇನೆ. ." 

***


(Release ID: 1892736) Visitor Counter : 173