ಪ್ರಧಾನ ಮಂತ್ರಿಯವರ ಕಛೇರಿ
ಪರಾಕ್ರಮ್ ದಿವಸ್ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
ಪ್ರಕಟಣಾ ದಿನಾಂಕ:
23 JAN 2023 9:01AM by PIB Bengaluru
ಪರಾಕ್ರಮ್ ದಿವಸ್ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;
"ಇಂದು, ಪರಾಕ್ರಮ್ ದಿನ, ನಾನು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಭಾರತದ ದೀರ್ಘ ಇತಿಹಾಸಕ್ಕೆ ಅವರು ನೀಡಿರುವ ಅಪ್ರತಿಮ ಕೊಡುಗೆಯನ್ನು ಸ್ಮರಿಸುತ್ತೇನೆ. ಬ್ರಿಟಿಷರ ವಸಾಹತುಶಾಹಿ ಆಳ್ವಿಕೆಗೆ ಅವರು ಒಡ್ಡಿದ್ದ ತೀವ್ರ ಪ್ರತಿರೋಧವನ್ನು ನಾನು ಸ್ಮರಿಸುತ್ತೇನೆ. ಅವರ ಆಲೋಚನೆಗಳಿಂದ ಆಳವಾಗಿ ಪ್ರಭಾವಿತರಾಗಿ, ಭಾರತಕ್ಕಾಗಿ ಅವರು ಹೊಂದಿದ್ದ ದೂರದೃಷ್ಟಿಯನ್ನು ಸಾಕಾರಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
***
(ಪ್ರಕಟಣೆ ಐ.ಡಿ.: 1892948)
ವಿಸಿಟರ್ ಕೌಂಟರ್ : 224
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam