ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಗಳು ಶ್ರೀ ಬಾಳಾಸಾಹೇಬ್ ಠಾಕ್ರೆ ಅವರ ಜಯಂತಿಯಂದು ಅವರನ್ನು ಸ್ಮರಿಸಿದರು
Posted On:
23 JAN 2023 9:04AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಬಾಳಾಸಾಹೇಬ್ ಠಾಕ್ರೆ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದರು.
ಟ್ವೀಟ್ ನಲ್ಲಿ ಅವರು ಹೀಗೆ ಹೇಳಿರುವರು:
“ಬಾಳಾಸಾಹೇಬ್ ಠಾಕ್ರೆ ಜೀ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತಿದ್ದೇನೆ ಅವರೊಂದಿಗಿನ ನನ್ನ ವಿವಿಧ ಚರ್ಚೆಗಳನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ಅವರು ಅಪಾರವಾದ ಜ್ಞಾನ ಮತ್ತು ಹಾಸ್ಯ ಪ್ರಜ್ಞೆಯನ್ನು ಹೊಂದಿದ್ದರು. ಅವರು ತಮ್ಮ ಜೀವನವನ್ನು ಸಾರ್ವಜನಿಕ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟರು.”
***
(Release ID: 1892951)
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam