ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿಯವರಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮ ದಿನದ ವಾರ್ಷಿಕೋತ್ಸವದಂದು ನೇತಾಜಿ ಸುಭಾಷ್ ಚಂದ್ರ ಬೋಸ್ ರವರಿಗೆ ಗೌರವ ನಮನ.

प्रविष्टि तिथि: 23 JAN 2023 12:24PM by PIB Bengaluru

ಭಾರತದ ರಾಷ್ಟ್ರಪತಿಗಳಾದ  ದ್ರೌಪದಿ ಮುರ್ಮುರವರು ಪರಾಕ್ರಮ ದಿವಸವೆಂದು ಆಚರಿಸಲಾಗುವ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮ ವಾರ್ಷಿಕೋತ್ಸವದ ದಿನವಾದ ಇಂದು(ಜನವರಿ 23,2023) ನೇತಾಜಿ ಸುಭಾಷ್ ಚಂದ್ರ ಬೋಸ್ ರವರಿಗೆ  ಗೌರವ ನಮನ ಸಲ್ಲಿಸಿದ್ದಾರೆ.ರಾಷ್ಟ್ರಪತಿಯವರು  ರಾಷ್ಟ್ರಪತಿ ಭವನದಲ್ಲಿ ನೇತಾಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.


(रिलीज़ आईडी: 1893041) आगंतुक पटल : 172
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Punjabi , Gujarati , Tamil , Malayalam