ಪ್ರಧಾನ ಮಂತ್ರಿಯವರ ಕಛೇರಿ

'ಉತ್ತರ ಪ್ರದೇಶ ದಿವಸ' ಅಂಗವಾಗಿ ಇಂದು ಉತ್ತರ ಪ್ರದೇಶ ಜನತೆಗೆ ಶುಭಾಶಯ ಕೋರಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 

Posted On: 24 JAN 2023 10:25AM by PIB Bengaluru

ಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶ ದಿನ ಅಂಗವಾಗಿ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು:

“ಉತ್ತರ ಪ್ರದೇಶ ದಿನದ ಸಂದರ್ಭದಲ್ಲಿ ಉತ್ತರ ಪ್ರದೇಶದ ಜನರಿಗೆ ಹಾರ್ದಿಕ ಶುಭಾಶಯಗಳು. ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಎಲ್ಲರ ಗಮನ ಸೆಳೆದಿದೆ. ಉತ್ತರ ಪ್ರದೇಶದ ಜನರು ಹಲವು ಕ್ಷೇತ್ರಗಳಲ್ಲಿ ಮಾದರಿಯಾಗಿದ್ದಾರೆ. ದೇಶದ ಪ್ರಗತಿಯಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಈ ರಾಜ್ಯದ ನಿರಂತರ ಏಳಿಗೆಯನ್ನು ನೋಡಲು ನಾನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

*****



(Release ID: 1893199) Visitor Counter : 114