ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
24 JAN 2023 5:12PM by PIB Bengaluru
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಸುಖ್ವಿಂದರ್ ಸಿಂಗ್ ಸುಖು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಭೇಟಿಯ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ,
"ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಸುಖ್ವಿಂದರ್ ಸಿಂಗ್ ಸುಖು ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಇಂದು ಭೇಟಿ ಮಾಡಿದರು." ಎಂದು ತಿಳಿಸಿದೆ.
***
(ಪ್ರಕಟಣೆ ಐ.ಡಿ.: 1893411)
ವಿಸಿಟರ್ ಕೌಂಟರ್ : 160
ಪ್ರಕಟಣೆಯನ್ನು ಇದರಲ್ಲಿ ಓದಿ:
Telugu
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Malayalam