ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿಯವರಿಂದ ಹಿಮಾಚಲ ಪ್ರದೇಶ ರಾಜ್ಯದ ಸಂಸ್ಥಾಪನ ದಿನದಂದು ಹಿಮಾಚಲ ಪ್ರದೇಶದ ಜನರಿಗೆ ಶುಭಾಶಯ 

Posted On: 25 JAN 2023 10:04AM by PIB Bengaluru

ಪ್ರಧಾನ ಮಂತ್ರಿಗಳಾದ ಶ್ರೀ.ನರೇಂದ್ರ ಮೋದಿಯವರು  ಹಿಮಾಚಲ ಪ್ರದೇಶ  ರಾಜ್ಯದ ಸಂಸ್ಥಾಪನ ದಿನದಂದು ಹಿಮಾಚಲ ಪ್ರದೇಶದ ಜನರಿಗೆ ಶುಭಾಶಯ ತಿಳಿಸಿದ್ದಾರೆ.

ಪ್ರಧಾನ ಮಂತ್ರಿಯವರು ತಮ್ಮ ಟ್ವೀಟ್ ನಲ್ಲಿ ;

"सभी हिमाचलवासियों को पूर्ण राज्यत्व दिवस की हार्दिक शुभकामनाएं। नैसर्गिक सौंदर्य से समृद्ध इस प्रदेश के परिश्रमी लोग हमेशा देशसेवा में समर्पित रहे हैं। आने वाले समय में वे सफलताओं की नई ऊंचाइयों को प्राप्त करें, यही कामना है।"

***


(Release ID: 1893686) Visitor Counter : 124