ಪ್ರಧಾನ ಮಂತ್ರಿಯವರ ಕಛೇರಿ
ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನ ಮಂತ್ರಿ ಅಭಿನಂದನೆ
प्रविष्टि तिथि:
25 JAN 2023 10:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ್ದಾರೆ.
ಈ ಬಗ್ಗೆ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ, ಅದರಲ್ಲಿ;
"ಪದ್ಮ ಪ್ರಶಸ್ತಿ ಪಡೆದವರಿಗೆ ಅಭಿನಂದನೆಗಳು. ಅವರು ರಾಷ್ಟ್ರಕ್ಕೆ ನೀಡಿದ ಶ್ರೀಮಂತ ಮತ್ತು ವೈವಿಧ್ಯಮಯ ಕೊಡುಗೆಗಳನ್ನು ಮತ್ತು ನಮ್ಮ ಬೆಳವಣಿಗೆಯ ಪಥವನ್ನು ವೃದ್ಧಿಸಲು ಅವರು ಮಾಡಿರುವ ಪ್ರಯತ್ನಗಳನ್ನು ಭಾರತವು ಗೌರವಿಸುತ್ತದೆ. #PeoplesPadma" ಎಂದು ಹೇಳಿದ್ದಾರೆ.
***
(रिलीज़ आईडी: 1893819)
आगंतुक पटल : 188
इस विज्ञप्ति को इन भाषाओं में पढ़ें:
Marathi
,
English
,
Urdu
,
हिन्दी
,
Bengali
,
Assamese
,
Manipuri
,
Punjabi
,
Odia
,
Tamil
,
Telugu
,
Malayalam