ಪ್ರಧಾನ ಮಂತ್ರಿಯವರ ಕಛೇರಿ
ಗಣರಾಜ್ಯ ದಿನದ ಸಂದರ್ಭದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಗೌರವ
Posted On:
26 JAN 2023 4:21PM by PIB Bengaluru
ಗಣರಾಜ್ಯ ದಿನವಾದ ಇಂದು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು.
ಇಂದು ಬೆಳಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿರುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.
***
(Release ID: 1893977)
Visitor Counter : 171
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam