ಪ್ರಧಾನ ಮಂತ್ರಿಯವರ ಕಛೇರಿ
ಗಣರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅಧ್ಯಕ್ಷ ಅಬ್ದೆಲ್ ಫತಾಹ್ ಎಲ್-ಸಿಸಿ ಅವರಿಗೆ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು.
Posted On:
26 JAN 2023 4:11PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ವರ್ಷದ ಗಣರಾಜ್ಯೋತ್ಸವ ಆಚರಣೆಯಲ್ಲಿಉತ್ಸಾಹ ತೋರಿದ್ದಕ್ಕಾಗಿ ಈಜಿಪ್ಟ್‌ನ ಅರಬ್ ಗಣರಾಜ್ಯದ ಅಧ್ಯಕ್ಷ ಅಬ್ದೆಲ್ ಫತಾಹ್ ಎಲ್ - ಸಿಸಿ ಅವರಿಗೆ ಧನ್ಯವಾದ ಅರ್ಪಿಸಿದರು. ಭಾರತದ 74ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಸಿಸಿ ಭಾಗವಹಿಸಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯ ಅವರು,
"ಈ ವರ್ಷದ ಗಣರಾಜ್ಯೋತ್ಸವವನ್ನು ತಮ್ಮ ಗೌರವ ಉಪಸ್ಥಿತಿಯ ಮೂಲಕ ಆಚರಿಸಿದ್ದಕ್ಕಾಗಿ ಅಧ್ಯಕ್ಷ ಅಬ್ದೆಲ್ ಫತಾಹ್ ಎಲ್-ಸಿಸಿ ಅವರಿಗೆ ನಾನು ಆಭಾರಿಯಾಗಿದ್ದೇನೆ,'' @AlsisiOfficial ಎಂದು ಹೇಳಿದ್ದಾರೆ.
***
(Release ID: 1893989)
Visitor Counter : 195
Read this release in:
Malayalam
,
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu