ಪ್ರಧಾನ ಮಂತ್ರಿಯವರ ಕಛೇರಿ

ಇಂದಿನ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯಾಂಶಗಳನ್ನು ಹಂಚಿಕೊಂಡ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ 

Posted On: 26 JAN 2023 11:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದಿನ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯಾಂಶಗಳನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,

"ಇಂದಿನ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯಾಂಶಗಳನ್ನು ಹಂಚಿಕೊಳ್ಳುತ್ತಿದ್ದೇನೆ." ಎಂದು ಬರೆದು ವಿಡಿಯೊ ಹಂಚಿಕೊಂಡಿದ್ದಾರೆ.

****



(Release ID: 1894101) Visitor Counter : 125