ಪ್ರಧಾನ ಮಂತ್ರಿಯವರ ಕಛೇರಿ
ಕಾಶ್ಮೀರದ ಶ್ರೀಮಂತ ಸಂಸ್ಕೃತಿ, ಕಲೆ ಮತ್ತು ಕರಕುಶಲತೆಯನ್ನು ಪ್ರದರ್ಶಿಸುವ ವಿಟಾಸ್ಟಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ಶ್ಲಾಘನೆ
प्रविष्टि तिथि:
29 JAN 2023 8:46PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಶ್ಮೀರದ ಶ್ರೀಮಂತ ಸಂಸ್ಕೃತಿ, ಕಲೆ ಮತ್ತು ಕರಕುಶಲತೆಯನ್ನು ಪ್ರದರ್ಶಿಸುವ ಸಂಸ್ಕೃತಿ ಸಚಿವಾಲಯದ ವಿಟಾಸ್ಟಾ ಕಾರ್ಯಕ್ರಮವನ್ನು ಶ್ಲಾಘಿಸಿದ್ದಾರೆ.
ಕಾಶ್ಮೀರದ ಶ್ರೀಮಂತ ಸಂಸ್ಕೃತಿ, ಕಲೆ ಮತ್ತು ಕರಕುಶಲ ವಸ್ತುಗಳನ್ನು ಪ್ರದರ್ಶಿಸಲು ಸಂಸ್ಕೃತಿ ಸಚಿವಾಲಯವು 2023 ರ ಜನವರಿ 27 ರಿಂದ 30 ರವರೆಗೆ ವಿಟಾಸ್ಟಾ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಕಾಶ್ಮೀರದ ಐತಿಹಾಸಿಕ ಗುರುತಿಸುವಿಕೆಯನ್ನು ಇತರ ರಾಜ್ಯಗಳಿಗೆ ವಿಸ್ತರಿಸುತ್ತದೆ ಮತ್ತು ಇದು 'ಏಕ್ ಭಾರತ್ ಶ್ರೇಷ್ಠ ಭಾರತ್' ನ ಸ್ಫೂರ್ತಿಯ ಸಂಕೇತವಾಗಿದೆ.
ಅಮೃತ ಮಹೋತ್ಸವ್ ದ ಟ್ವೀಟ್ ಎಳೆಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು, ಈ ಬಗ್ಗೆ ಟ್ವೀಟ್ ಮಾಡಿದ್ದು; ಅದರಲ್ಲಿ :
"कश्मीर की समृद्ध विरासत, विविधता और विशिष्टता का अनुभव कराती एक अद्भुत पहल!" ಎಂದು ಹೇಳಿದ್ದಾರೆ.
*******
(रिलीज़ आईडी: 1894587)
आगंतुक पटल : 213
इस विज्ञप्ति को इन भाषाओं में पढ़ें:
Urdu
,
English
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam