ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಅವರು ಮಾಡಿದ ಭಾಷಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ

Posted On: 31 JAN 2023 7:46PM by PIB Bengaluru

ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಎತ್ತಿ ಹಿಡಿದಿದ್ದಾರೆ.

ಪ್ರಧಾನಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಯವರ ಭಾಷಣವು ವ್ಯಾಪಕ ಶ್ರೇಣಿಯ ವಿಷಯಗಳನ್ನು ಒಳಗೊಂಡಿದೆ. ಇದು ಆಯಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಪರಿವರ್ತಕ ಬದಲಾವಣೆಗಳ ಆಳವಾದ ಚಿತ್ರಣವನ್ನು ನೀಡುತ್ತದೆ. ಸಾಮಾನ್ಯ ನಾಗರಿಕರನ್ನು ಹೇಗೆ ಸಶಕ್ತಗೊಳಿಸಿ 'ಸುಗಮ ಜೀವನ'ವನ್ನು ಹೇಗೆ ನಡೆಸಬಹುದು ಎಂಬುದನ್ನು ಅವರು ಎತ್ತಿ ತೋರಿಸಿದ್ದಾರೆ."

*****(Release ID: 1895193) Visitor Counter : 39