ಪ್ರಧಾನ ಮಂತ್ರಿಯವರ ಕಛೇರಿ
ಖ್ಯಾತ ಚಲನಚಿತ್ರ ನಿರ್ದೇಶಕ ಶ್ರೀ ಕೆ. ವಿಶ್ವನಾಥ್ ನಿಧನಕ್ಕೆ ಪ್ರಧಾನಮಂತ್ರಿಯವರ ಸಂತಾಪ
प्रविष्टि तिथि:
03 FEB 2023 11:49AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರಿಯ ಚಲನಚಿತ್ರ ನಿರ್ದೇಶಕ ಶ್ರೀ ಕೆ. ವಿಶ್ವನಾಥ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ;
"ಶ್ರೀ ಕೆ. ವಿಶ್ವನಾಥ್ ಅವರ ನಿಧನ ದುಃಖ ತಂದಿದೆ. ಅವರು ಚಲನಚಿತ್ರ ಜಗತ್ತಿನಲ್ಲಿ ದಂತಕಥೆಯಾಗಿದ್ದರು. ಅವರು ಸೃಜನಶೀಲ ಮತ್ತು ಬಹುಮುಖ ನಿರ್ದೇಶಕರಾಗಿ ತಮ್ಮನ್ನು ಗುರುತಿಸಿಕೊಂಡಿದ್ದರು. ಅವರ ವೈವಿಧ್ಯಮಯ ಚಿತ್ರಗಳು ದಶಕಗಳಿಂದ ಪ್ರೇಕ್ಷಕರನ್ನು ಆಕರ್ಷಿಸಿವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.”
******
(रिलीज़ आईडी: 1896030)
आगंतुक पटल : 174
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam