ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿರಿಯ ಗಾಯಕಿ ವಾಣಿ ಜೈರಾಮ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

प्रविष्टि तिथि: 04 FEB 2023 8:37PM by PIB Bengaluru

ಹಿರಿಯ ಗಾಯಕಿ ವಾಣಿ ಜೈರಾಮ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು:

“ಪ್ರತಿಭಾನ್ವಿತ ಗಾಯಕಿ ವಾಣಿ ಜೈರಾಮ್ ಜೀ ಅವರ ಸುಮಧುರ ಧ್ವನಿ ಮತ್ತು ಶ್ರೀಮಂತ ಕೆಲಸ ಸದಾ ಸ್ಮರಣೀಯವಾಗಿದ್ದು, ಇವರು ವೈವಿಧ್ಯಮಯ ಭಾಷೆಗಳ ಮೂಲಕ ಮತ್ತು ವಿಭಿನ್ನ ಭಾವನೆಗಳನ್ನು ಪ್ರತಿಬಿಂಬಿಸಿದ್ದಾರೆ. ಅವರ ನಿಧನ ಕ್ರಿಯಾಶೀಲ ಜಗತ್ತಿಗೆ ಬಹುದೊಡ್ಡ ನಷ್ಟ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ  ನನ್ನ ಸಂತಾಪಗಳು. ಓಂ ಶಾಂತಿ” ಎಂದು ಹೇಳಿದ್ದಾರೆ.

****


(रिलीज़ आईडी: 1896632) आगंतुक पटल : 181
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam