ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮೂರನೇ ಗ್ರಾಮಿ ಪ್ರಶಸ್ತಿಗೆ ಪಾತ್ರರಾದ ರಿಕಿ ಕೇಜ್ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿಗಳು

प्रविष्टि तिथि: 06 FEB 2023 9:33PM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಗ್ರಾಮಿ ಪ್ರಶಸ್ತಿಗೆ ಆಯ್ಕೆಯಾದ ಸಂಗೀತ ಸಂಯೋಜಕ ರಿಕಿ ಕೇಜ್ ಅವರನ್ನು ಅಭಿನಂದಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

"ಮತ್ತೊಂದು ಮಹತ್ವದ ಸಾಧನೆಗಾಗಿ ರಿಕಿ ಕೇಜ್ ಅವರಿಗೆ ಅಭಿನಂದನೆಗಳು. ನಿಮ್ಮ ಮುಂದಿನ ಸಾಧನೆಯ ಪಯಣಕ್ಕೂ ಶುಭಾಶಯಗಳು," ಎಂದು ಹಾರೈಸಿದ್ದಾರೆ.

***


(रिलीज़ आईडी: 1896915) आगंतुक पटल : 177
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Assamese , Manipuri , Punjabi , Gujarati , Odia , Tamil , Telugu , Malayalam