ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಇಸ್ರೇಲಿ ಪ್ರಧಾನಮಂತ್ರಿಯೊಂದಿಗೆ ಮಾತುಕತೆ ನಡೆಸಿದ ಪ್ರಧಾನಮಂತ್ರಿ

Posted On: 08 FEB 2023 10:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದರು.

 ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು;

"ಪ್ರಧಾನಿ @netanyahu ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಬಹುಮುಖಿ ಭಾರತ-ಇಸ್ರೇಲ್ ಸ್ನೇಹವನ್ನು ಬಲಪಡಿಸುವ ಮಾರ್ಗಗಳು, ಹೊಸತನದ ಶೋಧದ  ಸಹಭಾಗಿತ್ವದ ಕುರಿತು  ಹೆಚ್ಚು ಗಮನ ನೀಡಲಾಗುವುದು. ಹಾಗೂ ರಕ್ಷಣೆ ಮತ್ತು ಭದ್ರತೆಯಲ್ಲಿ ನಮ್ಮ ನಿರಂತರ ಸಹಕಾರದ ಬಗ್ಗೆ ಚರ್ಚಿಸಿದ್ದೇವೆ,” ಎಂದು ಹೇಳಿದ್ದಾರೆ.

***


(Release ID: 1897601) Visitor Counter : 172