ಪ್ರಧಾನ ಮಂತ್ರಿಯವರ ಕಛೇರಿ
ನಮ್ಮ ಜನರು ಸಾಧ್ಯವಾದಷ್ಟು ಉತ್ತಮ ಮೂಲಸೌಕರ್ಯಕ್ಕೆ ಅರ್ಹರು: ಪ್ರಧಾನಿ
प्रविष्टि तिथि:
11 FEB 2023 9:54AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜನರಿಗೆ ಸಾಧ್ಯವಾದಷ್ಟು ಉತ್ತಮ ಮೂಲಸೌಕರ್ಯವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಮೂಲಸೌಕರ್ಯದ ಸೃಷ್ಟಿಯಲ್ಲಿ ಸರ್ಕಾರದ ದಾಪುಗಾಲು ಸದಾ ಸ್ವಾಗತಾರ್ಹ ಎಂದೂ ಪ್ರಧಾನಿ ಹೇಳಿದರು.
ಕರ್ನಾಟಕ ಮುಖ್ಯಮಂತ್ರಿಗಳ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಿ;
"ನಮ್ಮ ಜನರು ಸಾಧ್ಯವಾದಷ್ಟು ಉತ್ತಮ ಮೂಲಸೌಕರ್ಯಕ್ಕೆ ಅರ್ಹರಾಗಿದ್ದಾರೆ, ಅದನ್ನು ಒದಗಿಸಲು ನಮ್ಮ ಸರ್ಕಾರ ಯಾವಾಗಲೂ ಶ್ರಮಿಸುತ್ತದೆ. ಮೂಲಸೌಕರ್ಯ ಸೃಷ್ಟಿಯಲ್ಲಿ ನಮ್ಮ ದಾಪುಗಾಲು, ಸದಾ ವ್ಯಾಪಕವಾಗಿ ಶ್ಲಾಘಿಸಲ್ಪಟ್ಟಿದೆ" ಎಂದು ಹೇಳಿದ್ದಾರೆ.
****
(रिलीज़ आईडी: 1898408)
आगंतुक पटल : 160
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam