ಪ್ರಧಾನ ಮಂತ್ರಿಯವರ ಕಛೇರಿ
ಎರಡು ದಿನಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿದ್ದಕ್ಕಾಗಿ ಇಂಡಿಯಾ ಪೋಸ್ಟ್ ಗೆ ಪ್ರಧಾನ ಮಂತ್ರಿ ಅಭಿನಂದನೆ
प्रविष्टि तिथि:
11 FEB 2023 9:36PM by PIB Bengaluru
ಎರಡು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿದ್ದಕ್ಕಾಗಿ ಭಾರತೀಯ ಅಂಚೆ ಇಲಾಖೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಇದು ಹೆಣ್ಣುಮಕ್ಕಳ ಭವಿಷ್ಯವನ್ನು ಭದ್ರಪಡಿಸಲು ಮತ್ತು ಅವರನ್ನು ಸಬಲೀಕರಣಗೊಳಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರ ಟ್ವೀಟ್ ಗೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ. ಅದರಲ್ಲಿ:
इस बड़ी उपलब्धि के लिए @IndiaPostOffice को बहुत-बहुत बधाई! यह प्रयास देश की बेटियों के भविष्य को सुरक्षित करने के साथ उन्हें और सशक्त बनाएगा।" ಎಂದವರು ಹೇಳಿದ್ದಾರೆ.
****
(रिलीज़ आईडी: 1898599)
आगंतुक पटल : 174
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam