ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸೈಪ್ರಸ್ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರಿಗೆ ಪ್ರಧಾನ ಮಂತ್ರಿ  ಅಭಿನಂದನೆ

प्रविष्टि तिथि: 13 FEB 2023 10:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ, ಅದರಲ್ಲಿ:

"ಸೈಪ್ರಸ್ ಅಧ್ಯಕ್ಷರಾಗಿ ಆಯ್ಕೆಯಾದ ಗೌರವಾನ್ವಿತ ನಿಕೋಸ್ @Christodulides ಅವರಿಗೆ ಅಭಿನಂದನೆಗಳು. ಭಾರತ-ಸೈಪ್ರಸ್ ಸಂಬಂಧವನ್ನು ಹೆಚ್ಚಿಸಲು ಅವರೊಂದಿಗೆ ನಿಕಟವಾಗಿ ಕೆಲಸ ಮಾಡುವುದನ್ನು ನಾನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ. 

*****


(रिलीज़ आईडी: 1899147) आगंतुक पटल : 152
इस विज्ञप्ति को इन भाषाओं में पढ़ें: Bengali , English , Urdu , हिन्दी , Marathi , Assamese , Manipuri , Punjabi , Gujarati , Odia , Tamil , Telugu , Malayalam