ಪ್ರಧಾನ ಮಂತ್ರಿಯವರ ಕಛೇರಿ
ಪುಲ್ವಾಮಾ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
14 FEB 2023 10:10AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಈ ದಿನದಂದು ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ನಮ್ಮ ವೀರಕಲಿಗಳನ್ನು ಸ್ಮರಿಸಲಾಯಿತು. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಸದೃಢ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ."
*****
(ಪ್ರಕಟಣೆ ಐ.ಡಿ.: 1899231)
ವಿಸಿಟರ್ ಕೌಂಟರ್ : 160
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
हिन्दी
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam