ಪ್ರಧಾನ ಮಂತ್ರಿಯವರ ಕಛೇರಿ
ಸರಕು ಸಾಗಣೆ ಆದಾಯದಲ್ಲಿ ಹೊಸ ದಾಖಲೆ ಸಾಧಿಸಿದ್ದಕ್ಕಾಗಿ ದಕ್ಷಿಣ ಮಧ್ಯ ರೈಲ್ವೆಯನ್ನು ಶ್ಲಾಘಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
15 FEB 2023 10:17AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ರಾರಂಭವಾದಾಗಿನಿಂದ ಸರಕು ಸಾಗಣೆಯಲ್ಲಿ ಅತಿ ಹೆಚ್ಚು ಆದಾಯ ಮಾಡಿ ಹೊಸ ದಾಖಲೆ ಸಾಧಿಸಿದ್ದಕ್ಕಾಗಿ ದಕ್ಷಿಣ ಮಧ್ಯ ರೈಲ್ವೆಯನ್ನು ಶ್ಲಾಘಿಸಿದ್ದಾರೆ.
ದಕ್ಷಿಣ ಮಧ್ಯ ರೈಲ್ವೆಯ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು,
"ಒಳ್ಳೆಯ ಟ್ರೆಂಡ್! ಇದು ಆರ್ಥಿಕ ಬೆಳವಣಿಗೆಗೂ ಸಹಕಾರಿಯಾಗಿದೆ' ಎಂದು ಮರು-ಟ್ವೀಟ್ ಮಾಡಿದ್ದಾರೆ.
*****
(ಪ್ರಕಟಣೆ ಐ.ಡಿ.: 1899333)
ವಿಸಿಟರ್ ಕೌಂಟರ್ : 155
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam