ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಲ ಜೀವನ್ ಮಿಷನ್‌ನಿಂದ ನೀರಸಾಗರದ ಜನರ ಜೀವನದಲ್ಲಿ ಆಗಿರುವ ಬದಲಾವಣೆಯ ಕಂಡು ಸಂತಸ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ 

ಪ್ರಕಟಣಾ ದಿನಾಂಕ: 16 FEB 2023 10:27AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲ ಜೀವನ್ ಮಿಷನ್‌ನಿಂದ ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ನೀರಸಾಗರ ಗ್ರಾಮಸ್ಥರ ಜೀವನದಲ್ಲಿ ಆಗಿರುವ ಗುಣಾತ್ಮಕ ಬದಲಾವಣೆ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ,

"ನೀರಸಾಗರ ಜನತೆ ಜೀವನದಲ್ಲಿ ಆಗಿರುವ ಗುಣಾತ್ಮಕ ಬದಲಾವಣೆಯನ್ನು ಕಂಡು ಸಂತೋಷವಾಗಿದೆ" ಎಂದು ಹೇಳಿದ್ದಾರೆ.

*****


(ಪ್ರಕಟಣೆ ಐ.ಡಿ.: 1899969) ವಿಸಿಟರ್ ಕೌಂಟರ್ : 177