ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​100ನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಕ್ರಿಕೆಟಿಗ ಚೇತೇಶ್ವರ ಪೂಜಾರ 

Posted On: 14 FEB 2023 10:25PM by PIB Bengaluru

ಭಾರತೀಯ ಕ್ರಿಕೆಟಿಗ ಚೇತೇಶ್ವರ ಪೂಜಾರ ಮತ್ತು ಅವರ ಪತ್ನಿ ಪೂಜಾ ಇಂದು ದೆಹಲಿಯ ಪ್ರಧಾನಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ 100 ನೇ ಟೆಸ್ಟ್ ಪಂದ್ಯ ಆಡುವ ಮೊದಲು ಭೇಟಿಯಾದರು. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ಮೋದಿಯವರು ಚೇತೇಶ್ವರ ಪೂಜಾರ ಅವರಿಗೆ ಶುಭ ಹಾರೈಸಿದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮಂತ್ರಿಗಳು,

“ಇಂದು ಪೂಜ ಮತ್ತು ನಿಮ್ಮನ್ನು ಭೇಟಿಯಾಗಿದ್ದಕ್ಕೆ ಸಂತೋಷವಾಯಿತು. ನಿಮ್ಮ 100 ನೇ ಟೆಸ್ಟ್ ಮತ್ತು ಮುಂದಿನ ನಿಮ್ಮ ವೃತ್ತಿಜೀವನಕ್ಕೆ ಶುಭಾಶಯಗಳು.''ಎಂದು ಬರೆದುಕೊಂಡಿದ್ದಾರೆ.

****

 


(Release ID: 1900159)