ಪ್ರಧಾನ ಮಂತ್ರಿಯವರ ಕಛೇರಿ
ಗುಬ್ಬಚ್ಚಿಗಳನ್ನು ಸಂರಕ್ಷಿಸುವ ಪ್ರಯತ್ನಗಳಿಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ
Posted On:
19 FEB 2023 9:54AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭಾ ಸದಸ್ಯ ಬ್ರಿಜ್ ಲಾಲ್ ಅವರ ಮನೆಯಲ್ಲಿ ಗುಬ್ಬಚ್ಚಿಗಳನ್ನು ಸಂರಕ್ಷಿಸುವ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.
ರಾಜ್ಯಸಭಾ ಸಂಸದರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ, ಟ್ವೀಟ್ ಮಾಡಿ;
“"ತುಂಬಾ ಒಳ್ಳೆಯದು! ನಿಮ್ಮ ಈ ಪ್ರಯತ್ನ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ.'' ಎಂದು ಹೊಗಳಿ ಬರೆದಿದ್ದಾರೆ.
****
(Release ID: 1900569)
Visitor Counter : 164
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam