ಪ್ರಧಾನ ಮಂತ್ರಿಯವರ ಕಛೇರಿ
ಕುನೋ ನ್ಯಾಷನಲ್ ಪಾರ್ಕ್ ಗೆ 12 ಚೀತಾಗಳ ಹೊಸ ಗುಂಪಿಗೆ ಸ್ವಾಗತ ಕೋರಿದ ಪ್ರಧಾನಮಂತ್ರಿ
प्रविष्टि तिथि:
19 FEB 2023 9:21AM by PIB Bengaluru
ಕುನೋ ನ್ಯಾಷನಲ್ ಪಾರ್ಕ್ ಗೆ ಹೊಸ ಗುಂಪಿನ 12 ಚೀತಾಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ವಾಗತ ಕೋರಿದ್ದಾರೆ.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ;
“ಈ ಬೆಳವಣಿಗೆಯಿಂದ ಭಾರತದ ವನ್ಯಜೀವಿ ವೈವಿಧ್ಯತೆ ಉತ್ತೇಜನಗೊಳ್ಳಲಿದೆ” ಎಂದು ಹೇಳಿದ್ದಾರೆ.
*****
(रिलीज़ आईडी: 1900570)
आगंतुक पटल : 194
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam