ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 19 FEB 2023 9:19AM by PIB Bengaluru

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;

“ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಾನು ಅವರಿಗೆ ಗೌರವ  ಸಲ್ಲಿಸುತ್ತೇನೆ.  ಉತ್ತಮ ಆಡಳಿತದ ಮೇಲಿನ ಅವರು ಹೊಂದಿದ್ದ ಧೈರ್ಯ ಮತ್ತು ನೀಡುತ್ತಿದ್ದ ಪ್ರಾಶಸ್ತ್ಯ ನಮಗೆ ಸ್ಫೂರ್ತಿ ನೀಡುತ್ತದೆ.

*****


(Release ID: 1900578) Visitor Counter : 138