ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ನಂದಮೂರಿ ತಾರಕ ರತ್ನ ಅವರ ಅಕಾಲಿಕ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 19 FEB 2023 9:35AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೆಲುಗು ನಟ ಮತ್ತು ರಾಜಕಾರಣಿ ಶ್ರೀ ನಂದಮೂರಿ ತಾರಕ ರತ್ನ ಅವರ ಅಕಾಲಿಕ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ,

" ಶ್ರೀ ನಂದಮೂರಿ ತಾರಕ ರತ್ನ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಅವರು ಚಲನಚಿತ್ರ ಮತ್ತು ಮನರಂಜನಾ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಆಲೋಚನೆಗಳಿವೆ. ಓಂ ಶಾಂತಿ" ಎಂದು ಪ್ರಧಾನಮಂತ್ರಿ  ಶ್ರೀ. ನರೇಂದ್ರ ಮೋದಿ @narendramodi ಹೇಳಿದ್ದಾರೆ.

*****


(रिलीज़ आईडी: 1900592) आगंतुक पटल : 214
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam