ಪ್ರಧಾನ ಮಂತ್ರಿಯವರ ಕಛೇರಿ
ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆಯೋಜಿಸಿದ ಚಿಂತನ ಶಿಬಿರದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
Posted On:
18 FEB 2023 10:09PM by PIB Bengaluru
ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಇಂದು ಆಯೋಜಿಸಿದ ಚಿಂತನ ಶಿಬಿರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡರು.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:
"ಭಾರತ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ @DoPTGoI ಆಯೋಜಿಸಿದ ಚಿಂತನ ಶಿಬಿರದಲ್ಲಿ ಭಾಗವಹಿಸಿದೆ. ಅಧಿಕಾರಿಗಳೊಂದಿಗೆ ಸಂವಹನ ನಡೆಸಿದೆ ಮತ್ತು ಇಲಾಖೆಯಲ್ಲಿ ಒಟ್ಟಾಗಿ ದುಡಿಯುವ ಮತ್ತು ದಕ್ಷತೆಯನ್ನು ಇನ್ನಷ್ಟು ಸುಧಾರಿಸುವ ಮಾರ್ಗಗಳನ್ನು ಪ್ರಾಮುಖ್ಯತೆಯಿಂದ ವಿವರಿಸಿದೆ."
***
(Release ID: 1900697)
Visitor Counter : 135
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam