ಪ್ರಧಾನ ಮಂತ್ರಿಯವರ ಕಛೇರಿ
ಅರುಣಾಚಲ ಪ್ರದೇಶ ರಾಜ್ಯೋತ್ಸವ ದಿನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ
Posted On:
20 FEB 2023 9:09AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
“ಚೈತನ್ಯ ಮತ್ತು ದೇಶಪ್ರೇಮಕ್ಕೆ ಸಮಾನಾರ್ಥಕವಾಗಿರುವ ಅರುಣಾಚಲ ಪ್ರದೇಶದ ಜನತೆಗೆ ರಾಜ್ಯೋತ್ಸವ ದಿನದ ಶುಭಾಶಯಗಳು. ರಾಜ್ಯದ ಜನರು ಅನೇಕ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಾರೆ. ಮುಂಬರುವ ವರ್ಷಗಳಲ್ಲಿ ಅರುಣಾಚಲ ಪ್ರದೇಶವು ಪ್ರಗತಿಯ ಹೊಸ ಉತ್ತುಂಗಕ್ಕೇರಲಿ ಎಂದು ನಾನು ಪ್ರಾರ್ಥಿಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ.
***
(Release ID: 1901027)
Visitor Counter : 134
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam