ಪ್ರಧಾನ ಮಂತ್ರಿಯವರ ಕಛೇರಿ
ಡಾ. ದೇವಿಸಿಂಗ್ ಶೇಖಾವತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
प्रविष्टि तिथि:
24 FEB 2023 5:06PM by PIB Bengaluru
ಮಾಜಿ ರಾಷ್ಟ್ರಪತಿ ಶ್ರೀಮತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ಶೇಖಾವತ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನ ಮಂತ್ರಿಗಳು ಟ್ವೀಟ್ ಮಾಡಿ,;
“ಡಾ. ದೇವಿಸಿಂಗ್ ಶೇಖಾವತ್ ಜಿ ಅವರ ನಿಧನಕ್ಕೆ ಸಂತಾಪಗಳು. ಈ ದುಃಖವನ್ನು ಭರಿಸುವ ಶಕ್ತಿಯನ್ನು ಮಾಜಿ ರಾಷ್ಟ್ರಪತಿ ಶ್ರೀಮತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಮತ್ತು ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ. ಡಾ ದೇವಿಸಿಂಗ್ ಶೇಖಾವತ್ ಅವರು ತಮ್ಮ ವಿವಿಧ ಸಮಾಜ ಸೇವಾ ಕಾರ್ಯಗಳು ಮತ್ತು ಪ್ರಯತ್ನಗಳ ಮೂಲಕ ಸಮಾಜದಲ್ಲಿ ಛಾಪು ಮೂಡಿಸಿದ್ದಾರೆ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.
******
(रिलीज़ आईडी: 1902095)
आगंतुक पटल : 182
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam