ಪ್ರಧಾನ ಮಂತ್ರಿಯವರ ಕಛೇರಿ
ನೈಜೀರಿಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಶ್ರೀ ಎಚ್.ಇ. ಬೋಲಾ ಅಹ್ಮದ್ ಟಿನುಬು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
Posted On:
03 MAR 2023 3:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೈಜೀರಿಯಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯ ಗಳಿಸಿದ್ದಕ್ಕೆ ಶ್ರೀ ಎಚ್.ಇ. ಬೋಲಾ ಅಹ್ಮದ್ ಟಿನುಬು ಅವರನ್ನು ಅಭಿನಂದಿಸಿದ್ದಾರೆ..
ಈ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ ನೀಢೀಧಧಾರೆ.
"ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಶ್ರೀ ಎಚ್.ಇ. ಬೋಲಾ ಅಹ್ಮದ್ ಟಿನುಬು ಅವರನ್ನು ಅಭಿನಂದಿಸುತ್ತೇನೆ. ನಿಮ್ಮ ನಾಯಕತ್ವದಲ್ಲಿ ಭಾರತ-ನೈಜೀರಿಯಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮುಂದಾಗೋಣ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.
****
(Release ID: 1903935)
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam