ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಬಿಜು ಪಟ್ನಾಯಕ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ನಮನ ಸಲ್ಲಿಸಿದ ಪ್ರಧಾನ ಮಂತ್ರಿಗಳು
प्रविष्टि तिथि:
05 MAR 2023 9:22AM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಬಿಜು ಪಟ್ನಾಯಕ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ನಮನ ಸಲ್ಲಿಸಿದರು.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
"ಮಹಾನ್ ನಾಯಕರು ಹಾಗೂ ಪ್ರತಿಷ್ಠಿತ ಸಂಸ್ಥೆಗಳ ನಿರ್ಮಾತೃಗಳಾದ ಬಿಜು ಮಹಾರಾಜ್ ಅವರ ಜನ್ಮದಿನದಂದು ಗೌರವ ಸಲ್ಲಿಸುತ್ತೇನೆ. ಪ್ರಭಾವಿ ಹಾಗೂ ಬಹುಮುಖ ವ್ಯಕ್ತಿತ್ವದ ಅವರು ಒಡಿಶಾದ ಅಭಿವೃದ್ಧಿಗೆ ಸಾಟಿಯಿಲ್ಲದ ಮಹತ್ವದ ಕೊಡುಗೆ ನೀಡಿದ್ದಾರೆ. ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲಿಯೂ ಅವರ ಪಾತ್ರ ಗಮನಾರ್ಹವಾಗಿದೆ,ʼʼ ಎಂದು ಗುಣಗಾನ ಮಾಡಿದ್ದಾರೆ.
******
(रिलीज़ आईडी: 1904428)
आगंतुक पटल : 175
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam