ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಈಶಾನ್ಯ ಪ್ರದೇಶದ ಅಭಿವೃದ್ಧಿಗಾಗಿ ನಾವು ಪೂರ್ಣ ಶಕ್ತಿಯಿಂದ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಮತ್ತು ಪ್ರದೇಶದ ಅಗತ್ಯಗಳನ್ನು ಪೂರೈಸುತ್ತೇವೆ: ಪ್ರಧಾನಮಂತ್ರಿ
प्रविष्टि तिथि:
06 MAR 2023 8:22PM by PIB Bengaluru
ಭಾರತದ ಈಶಾನ್ಯದ ಅಭಿವೃದ್ಧಿ ಅಗತ್ಯಗಳನ್ನು ಪೂರೈಸಲು ಪೂರ್ಣ ಶಕ್ತಿಯಿಂದ ಕೆಲಸ ಮಾಡುವುದನ್ನು ಮುಂದುವರಿಸುವುದು ಮತ್ತುಈ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದ್ದಾರೆ.
ಪ್ರಧಾನಮಂತ್ರಿಯವರ ಕೊಡುಗೆ ಮತ್ತು ಈಶಾನ್ಯಪ್ರದೇಶದ ರಾಜ್ಯಗಳೊಂದಿಗೆ ಸಂಪರ್ಕವನ್ನು ವಿವರಿಸಿದ ಅಸ್ಸಾಂನ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರ ಸರಣಿ ಟ್ವೀಟ್ ಸಂದೇಶಗಳಿಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ:
"ನಾವು ಪೂರ್ಣ ಶಕ್ತಿಯೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಮತ್ತು ಭಾರತದ ಈಶಾನ್ಯ ಪ್ರದೇಶದ ಅಭಿವೃದ್ಧಿ ಅಗತ್ಯಗಳನ್ನು ಪೂರೈಸುತ್ತೇವೆ."
We will continue working with full vigour and fulfil the development needs of the Northeast. https://t.co/dYMfvIWqew
— Narendra Modi (@narendramodi) March 6, 2023
****
(रिलीज़ आईडी: 1904728)
आगंतुक पटल : 136
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam