ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದ ಅಸ್ಸಾಂ ರಾಜ್ಯದಲ್ಲಿ ಆಗಿರುವ ಪ್ರಗತಿ ಬಗ್ಗೆ ಪ್ರಧಾನ ಮಂತ್ರಿ ಶ್ಲಾಘನೆ

ಪ್ರಕಟಣಾ ದಿನಾಂಕ: 07 MAR 2023 10:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂ ರಾಜ್ಯದಲ್ಲಿ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದ ಆಗಿರುವ ಪ್ರಗತಿ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಸದೆ ರಾಣಿ ಓಜಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ, ಪ್ರಧಾನ ಮಂತ್ರಿ ಜನೌಷಧಿ ಯೋಜನೆಗೆ ಸಂಬಂಧಿಸಿದಂತೆ ಅಸ್ಸಾಂನ ಜನರ ಅನುಭವವು ಉತ್ತೇಜನಕಾರಿಯಾಗಿದೆ. ದೇಶದ ಜನರ ಆರೋಗ್ಯ ಭದ್ರತೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿಕೊಂಡಿದ್ದಾರೆ.

***


(ಪ್ರಕಟಣೆ ಐ.ಡಿ.: 1905067) ವಿಸಿಟರ್ ಕೌಂಟರ್ : 182