ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಂತಾರಾಷ್ಟ್ರೀಯ ಮಹಿಳಾ ದಿನದಂದು ನಾರಿಶಕ್ತಿಗೆ ಗೌರವ ಸಲ್ಲಿಸಿದ ಪ್ರಧಾನಿ 

प्रविष्टि तिथि: 08 MAR 2023 8:51AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನದಂದು ನಾರಿಶಕ್ತಿಯ ಸಾಧನೆಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ

“ ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಮ್ಮ ನಾರಿಶಕ್ತಿಯ ಸಾಧನೆಗೆ ನಮನಗಳು. ಭಾರತದ ಪ್ರಗತಿಯಲ್ಲಿ ಮಹಿಳೆಯರ ಪಾತ್ರವನ್ನು ನಾವು ಚೆನ್ನಾಗಿ ಗೌರವಿಸುತ್ತಿದ್ದೇವೆ. ಮಹಿಳೆಯರ ಮತ್ತಷ್ಟು ಸಬಲೀಕರಣ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ’’ #NariShaktiForNewIndia”

ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಚಿತ್ರಿಸಲಾದ ಮಹಿಳಾ ಸಾಧಕಿಯರ ಜೀವನಪಯಣದ ದೃಶ್ಯಾವಳಿಯನ್ನು ಹಂಚಿಕೊಂಡಿದ್ದಾರೆ.

****


(रिलीज़ आईडी: 1905095) आगंतुक पटल : 176
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam