ಪ್ರಧಾನ ಮಂತ್ರಿಯವರ ಕಛೇರಿ
ಬೆಂಜಮಿನ್ ನೆತನ್ಯಾಹು ಅವರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
प्रविष्टि तिथि:
08 MAR 2023 10:24PM by PIB Bengaluru
ಹೋಳಿ ಹಬ್ಬದ ಶುಭಾಶಯ ತಿಳಿಸಿದ ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಪ್ರತಿಕ್ರಿಯೆ ನೀಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
"ನನ್ನ ಸ್ನೇಹಿತ ನೆತನ್ಯಾಹು, ಹೋಳಿ ಹಬ್ಬಕ್ಕೆ ವಿಶೇಷವಾಗಿ ಶುಭಹಾರೈಸಿದ ನಿಮಗೆ ಧನ್ಯವಾದಗಳು, ಭಾರತದಾದ್ಯಂತ ಜನರು ಈ ಹಬ್ಬವನ್ನು ಅತ್ಯಂತ ಉತ್ಸಾಹ ಮತ್ತು ವೈವಿಧ್ಯತೆಯಿಂದ ಆಚರಿಸುತ್ತಾರೆ.
ನಾನು ನಿಮಗೆ ಮತ್ತು ಇಸ್ರೇಲ್ ಜನರಿಗೆ ಪುರಿಮ್ ನ ಶುಭಾಶಯ ತಿಳಿಸುತ್ತೇನೆ. ಸಂತೋಷದ ಹಬ್ಬದ ರಜೆ!" ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
***
(रिलीज़ आईडी: 1905372)
आगंतुक पटल : 214
इस विज्ञप्ति को इन भाषाओं में पढ़ें:
Bengali
,
English
,
Urdu
,
हिन्दी
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam