ಪ್ರಧಾನ ಮಂತ್ರಿಯವರ ಕಛೇರಿ
ಸಂಪೂರ್ಣ ಬ್ರಾಡ್ ಗೇಜ್ ಜಾಲವನ್ನು ಶೇ.100ರಷ್ಟು ವಿದ್ಯುದ್ದೀಕರಣಗೊಳಿಸಿದ್ದಕ್ಕಾಗಿ ಕೇಂದ್ರ ರೈಲ್ವೆಯನ್ನು ಶ್ಲಾಘಿಸಿದ ಪ್ರಧಾನಿ
प्रविष्टि तिथि:
11 MAR 2023 4:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಂಪೂರ್ಣ ಬ್ರಾಡ್ ಗೇಜ್ ಜಾಲವನ್ನು ಶೇ.100ರಷ್ಟು ವಿದ್ಯುದ್ದೀಕರಣಗೊಳಿಸಿದ್ದಕ್ಕಾಗಿ ಕೇಂದ್ರ ರೈಲ್ವೆಯ ಇಡೀ ತಂಡವನ್ನು ಅಭಿನಂದಿಸಿದ್ದಾರೆ.
ಕೇಂದ್ರ ರೈಲ್ವೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
ʻʻಅದ್ಭುತ ಸಾಧನೆ. ಇಡೀ ತಂಡಕ್ಕೆ ಅಭಿನಂದನೆಗಳು.ʼʼ
*****
(रिलीज़ आईडी: 1905944)
आगंतुक पटल : 169
इस विज्ञप्ति को इन भाषाओं में पढ़ें:
Tamil
,
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Telugu
,
Malayalam