ಪ್ರಧಾನ ಮಂತ್ರಿಯವರ ಕಛೇರಿ

ಅಮೆರಿಕಾದ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೋ ಅವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 

Posted On: 11 MAR 2023 12:18PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕಾದ ವಾಣಿಜ್ಯ ಕಾರ್ಯದರ್ಶಿ  ಗಿನೊ ರೈಮೊಂಡೋ ಅವರನ್ನು ನಿನ್ನೆ ಭೇಟಿ ಮಾಡಿದರು. 

ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದೆ:

"ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಗಿನೊ ರೈಮೊಂಡೋ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿತ್ತು " ಎಂದು ತಿಳಿಸಲಾಗಿದೆ

****



(Release ID: 1905946) Visitor Counter : 130