ಪ್ರಧಾನ ಮಂತ್ರಿಯವರ ಕಛೇರಿ
ಪ್ರೀತಿಯ, ಆದರದ ಸ್ವಾಗತಕ್ಕೆ ಮಂಡ್ಯ ಜನತೆಗೆ ಧನ್ಯವಾದ ಹೇಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
प्रविष्टि तिथि:
12 MAR 2023 3:03PM by PIB Bengaluru
ತಮ್ಮ ಕರ್ನಾಟಕ ಪ್ರವಾಸದ ಭಾಗವಾಗಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಡ್ಯಕ್ಕೆ ಭೇಟಿ ನೀಡಿದ್ದರು.
ಮಂಡ್ಯ ಜನತೆ ಪ್ರಧಾನಿಯವರನ್ನು ತುಂಬಾ ಪ್ರೀತಿ, ಆದರದಿಂದ ಬರಮಾಡಿಕೊಂಡರು.
ಇದರ ವಿಡಿಯೋವನ್ನು ಶೇರ್ ಮಾಡಿರುವ ಪ್ರಧಾನಿಗಳು, ಪ್ರೀತಿ, ಆದರದಿಂದ ಸ್ವಾಗತಿಸಿದ ಮಂಡ್ಯ ಜಿಲ್ಲೆಯ ಜನತೆಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
***
(रिलीज़ आईडी: 1906198)
आगंतुक पटल : 197
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam