ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ :ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 10 MAR 2023 9:00PM by PIB Bengaluru

ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನದಲ್ಲಿ ಸರ್ಕಾರ ನಿರಂತರವಾಗಿ ತೊಡಗಿದ್ದು, ಜನರಿಗೆ ಅನುಕೂಲ ಹೆಚ್ಚಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಉಡಾನ್ ಯೋಜನೆಯಡಿ ವಿಮಾನ ಪ್ರಯಾಣ ಹೇಗೆ ಲಭ್ಯವಾಗುತ್ತಿದೆ ಮತ್ತು ಸಾಮಾನ್ಯ ನಾಗರಿಕರಿಗೆ ಇದು ಹೇಗೆ ದೊರೆಯುತ್ತಿದೆ ಎಂಬ ಕುರಿತು ಸಂಸತ್ ಸದಸ್ಯರಾದ ಶ್ರೀ ರಾಜೇಶ್ ಚುಡಾಸಮಾ ಅವರ ಟ್ವೀಟ್ ಗೆ ಶ್ರೀ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:

"કનેક્ટિવિટી વધારવાનો અમારો સતત પ્રયાસ છે જેથી લોકોને સુવિધા ઉપલબ્ધ થાય…."

 

***


(ಪ್ರಕಟಣೆ ಐ.ಡಿ.: 1906203) ವಿಸಿಟರ್ ಕೌಂಟರ್ : 139