ಪ್ರಧಾನ ಮಂತ್ರಿಯವರ ಕಛೇರಿ
ಆಸ್ಕರ್ ಪ್ರಶಸ್ತಿ ಗೆದ್ದ 'ದಿ ಎಲಿಫೆಂಟ್ ವಿಸ್ಪರರ್ಸ್' ನ ಇಡೀ ತಂಡಕ್ಕೆ ಪ್ರಧಾನಿಯವರಿಂದ ಅಭಿನಂದನೆ
प्रविष्टि तिथि:
13 MAR 2023 11:00AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅತ್ಯುತ್ತಮ ಸಾಕ್ಷ್ಯಚಿತ್ರವೆಂದು ಆಸ್ಕರ್ ಪ್ರಶಸ್ತಿ ಪಡೆದ 'ದಿ ಎಲಿಫೆಂಟ್ ವಿಸ್ಪರರ್ಸ್' ಕಿರುಚಿತ್ರದ ನಿರ್ಮಾಪಕ ಕಾರ್ತಿಕ ಗೊನ್ಸಾಲ್ವಿಸ್, ಚಲನಚಿತ್ರ ನಿರ್ಮಾಪಕ ಗುನೀತ್ ಮೊಂಗಾ ಮತ್ತು ಅವರ ಇಡೀ ತಂಡವನ್ನು ಅಭಿನಂದಿಸಿದ್ದಾರೆ.
ಅಕಾಡೆಮಿಯ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು;
"ಈ ಗೌರವಕ್ಕಾಗಿ @EarthSpectrum, @guneetm ಮತ್ತು 'ದಿ ಎಲಿಫೆಂಟ್ ವಿಸ್ಪರರ್ಸ್' ನ ಇಡೀ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮ ಕೆಲಸವು ಸುಸ್ಥಿರ ಅಭಿವೃದ್ಧಿ ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯದ ಬದುಕಿನ ಮಹತ್ವವನ್ನು ಅದ್ಭುತವಾಗಿ ಎತ್ತಿ ತೋರಿಸುತ್ತದೆ. #Oscars " ಎಂದು ಟ್ವೀಟ್ ಮಾಡಿದ್ದಾರೆ.
*****
ಡಿ.ಎಸ್./ಎಸ್.ಟಿ.
(रिलीज़ आईडी: 1906302)
आगंतुक पटल : 164
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu