ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರೊಂದಿಗೆ ತ್ರಿಪುರಾ ಮುಖ್ಯಮಂತ್ರಿ ಅವರ ಭೇಟಿ
ಪ್ರಕಟಣಾ ದಿನಾಂಕ:
13 MAR 2023 1:40PM by PIB Bengaluru
ತ್ರಿಪುರಾದ ಮುಖ್ಯಮಂತ್ರಿ ಪ್ರೊ.(ಡಾ) ಮಾಣಿಕ್ ಸಹಾ ಅವರು ಇಂದು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರ ಕಚೇರಿ ಹೀಗೆ ಟ್ವೀಟ್ ಮಾಡಿದೆ:
"ತ್ರಿಪುರಾ ಮುಖ್ಯಮಂತ್ರಿ, @DrManikSaha2 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."
***
(ಪ್ರಕಟಣೆ ಐ.ಡಿ.: 1906398)
ವಿಸಿಟರ್ ಕೌಂಟರ್ : 155
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam