ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಲಡಾಖ್‌ ಲೆಫ್ಟಿನೆಂಟ್ ಗವರ್ನರ್, ನಿವೃತ್ತ ಬ್ರಿಗೇಡಿಯರ್ ಬಿ.ಡಿ. ಮಿಶ್ರಾ 

Posted On: 13 MAR 2023 6:13PM by PIB Bengaluru

ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್, ಬ್ರಿಗೇಡಿಯರ್ ಬಿ.ಡಿ. ಮಿಶ್ರಾ (ನಿವೃತ್ತ) ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿ;

"ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್, ಬ್ರಿಗೇಡಿಯರ್ ಬಿ.ಡಿ. ಮಿಶ್ರಾ (ನಿವೃತ್ತ) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು" ಎಂದು ಬರೆದುಕೊಂಡಿದೆ.

 

*****



(Release ID: 1906722) Visitor Counter : 109