ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ನಾಗಾಲ್ಯಾಂಡ್ ಮುಖ್ಯಮಂತ್ರಿ.

ಪ್ರಕಟಣಾ ದಿನಾಂಕ: 13 MAR 2023 6:33PM by PIB Bengaluru

 ನಾಗಾಲ್ಯಾಂಡ್ ಮುಖ್ಯಮಂತ್ರಿ ಶ್ರೀ ನೆಫಿಯು ರಿಯೋ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.

ಪ್ರಧಾನಮಂತ್ರಿಗಳ ಕಚೇರಿ ಟ್ವೀಟ್ ನಲ್ಲಿ ಹೀಗೆ ತಿಳಿಸಿದೆ

“ನಾಗಾಲ್ಯಾಂಡ್ ಮುಖ್ಯಮಂತ್ರಿ ಶ್ರೀ ನೆಫಿಯು ರಿಯೋ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು’’ 

 

***


(ಪ್ರಕಟಣೆ ಐ.ಡಿ.: 1906725) ವಿಸಿಟರ್ ಕೌಂಟರ್ : 167