ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರಪ್ರದೇಶ ಮುಖ್ಯಮಂತ್ರಿ
Posted On:
14 MAR 2023 8:03PM by PIB Bengaluru
ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ನಲ್ಲಿ ಹೀಗೆ ತಿಳಿಸಿದೆ
“ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು’’
*****
(Release ID: 1907171)
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam